അർത്ഥം : ಯಾವುದೋ ಒಂದನ್ನು ಸುಲಭವಾಗಿ ನಿಲ್ಲಿಸಲು ಅಥವಾ ತಡೆಯಲು ಆಗದೇ ಹೋಗುವುದು
							ഉദാഹരണം : 
							ಈ ತಡೆಯಲಾಗದ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕಾಗಿ ಬಂದಿದೆ.
							
പര്യായപദങ്ങൾ : ತಡೆಯಲಾಗದ, ತಡೆಯಲಾಗದಂತ, ತಡೆಯಲಾಗದಂತಹ, ನಿವಾರಿಸಲಿಕ್ಕಾಗದ, ನಿವಾರಿಸಲಿಕ್ಕಾಗದಂತ
മറ്റ് ഭാഷകളിലേക്കുള്ള വിവർത്തനം :
जो आसानी से रोका या हटाया न जा सके।
इस दुनिर्वार्य परिस्थिति का मुक़ाबला धैर्य के साथ करना होगा।