അർത്ഥം : ವಿಹಾರದ ಉದ್ದೇಶದಿಂದಲೇ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುವ ಯಾತ್ರಿ
							ഉദാഹരണം : 
							ತಾಜ್ಮಹಲ್ ನೋಡಲು ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ
							
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾತ್ರೆಯನ್ನು ಕೈಗೊಂಡವ ಅಥವಾ ಯಾವುದೇ ಕ್ಷೇತ್ರಗಳನ್ನು ನೋಡಲು ಬಂದವರು
							ഉദാഹരണം : 
							ಧರ್ಮ ಕ್ಷೇತ್ರಗಳಿಗೆ ಅನೇಕ ಯಾತ್ರಿಗಳು ಬೇಟಿ ನೀಡುತ್ತಾರೆ.
							
മറ്റ് ഭാഷകളിലേക്കുള്ള വിവർത്തനം :
അർത്ഥം : ಅವನು ವಿದೇಶದಕ್ಕೆ ಹೋಗಿ ನೆಲೆಸಿರುವುದು
							ഉദാഹരണം : 
							ಭಾರತ ಸರ್ಕಾರವು ಕೆಲವು ಪ್ರವಾಸಿಗರಿಗೆ ಭಾರತೀಯ ನಾಗರಿಕರಾಗಿರಲು ಅನುಮತಿ ನೀಡಿದೆ
							
പര്യായപദങ്ങൾ : ಒಲಸೆ ಬಂದವರು
മറ്റ് ഭാഷകളിലേക്കുള്ള വിവർത്തനം :
A person who comes to a country where they were not born in order to settle there.
immigrantഅർത്ഥം : ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಅಥವಾ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನ ಕಾರಣಕ್ಕೆ ಹೋಗುವಿಕೆಯ ಪ್ರಯಾಣಿಸುವವ
							ഉദാഹരണം : 
							ಒಬ್ಬ ಪ್ರವಾಸಿಯು ನಮ್ಮ ದೇಶವನ್ನು ನೋಡಲು ತನ್ನ ಕುಟುಂಬ ಸಮೇತ ಬಂದಿದ್ದಾನೆ.
							
പര്യായപദങ്ങൾ : ಪ್ರವಾಸಿಯಾದ, ಪ್ರವಾಸಿಯಾದಂತ, ಪ್ರವಾಸಿಯಾದಂತಹ, ಪ್ರೇಕ್ಷಕ, ಪ್ರೇಕ್ಷಕನಾದ, ಪ್ರೇಕ್ಷಕನಾದಂತ, ಪ್ರೇಕ್ಷಕನಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದು ವಾತಾವರಣದ ಬದಲಾವಣೆಯಿಂದ ಸ್ಥಾನ ಪರಿವರ್ತನೆಯನ್ನು ಮಾಡುತ್ತದೆಯೋ (ಪಶು-ಪಕ್ಷಿ)
							ഉദാഹരണം : 
							ಚಳಿಗಾಲದಲ್ಲಿ ತುಂಬಾ ಪಕ್ಷಿಗಳು ಈ ಜಾಗಕ್ಕೆ ವಲಸೆ ಬರುತ್ತವೆ.
							
പര്യായപദങ്ങൾ : ವಲಸೆ
മറ്റ് ഭാഷകളിലേക്കുള്ള വിവർത്തനം :
जो मौसम के हिसाब से स्थान परिवर्तन करते हों (पशु-पक्षी)।
ठंडक के दिनों में बहुत सारे प्रवासी पक्षी इस स्थान पर आते हैं।അർത്ഥം : ಸ್ವಾಭಾವಿಕವಾಗಿ ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಹೋಗುವಂತಹ
							ഉദാഹരണം : 
							ಇದು ಪ್ರವಾಸಿಗಳು ಉಳಿದು ಕೊಳ್ಳುವ ನಿವಾಸ.
							
പര്യായപദങ്ങൾ : ಭ್ರಮಣಶೀಲ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾತ್ರೆಯ ಸಮಯದಲ್ಲಿ ಉಪಯೋಗಿಸುವ ವಸ್ತು
							ഉദാഹരണം : 
							ನನ್ನ ಪ್ರವಾಸಿ ಚೀಲದಲ್ಲಿ ಹೆಚ್ಚು ಪುಸ್ತಕಗಳೇ ಇದೆ.
							
മറ്റ് ഭാഷകളിലേക്കുള്ള വിവർത്തനം :