അർത്ഥം : ಯಾವುದಾದರೂ ರೋಗವು ಪ್ರಬಲವಾಗಿ ಹರಡುವುದು ಅಥವಾ ಹೆಚ್ಚಾಗಿ ಪ್ರಸರಣ ಹೊಂದುವುದು
							ഉദാഹരണം : 
							ಹಳ್ಳಿಯಲ್ಲಿ ಮಲೇರಿಯ ರೋಗ ಪ್ರಕೋಪ ತಲುಪಿದೆ.
							
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಸಂಗತಿ ಅಥವಾ ಒಂದು ನಿರ್ದಿಷ್ಟ ಪ್ರದೇಶದ ಒಟ್ಟು ಸುತ್ತಳತೆಯ ಸ್ಥಿತಿ
							ഉദാഹരണം : 
							ವೇದ, ಉಪನಿಷತ್ತು ಮುಂತಾದವುಗಳು ಈಶ್ವರನ ಸರ್ವ ವ್ಯಾಪ್ತಿ ಬಗೆಗೆ ತಿಳಿಸುತ್ತವೆ ಬೆಂಗಳೂರು ರೇಡಿಯೋ ಸ್ಟೇಷನ್ನಿನ ಪ್ರಸರಣ ಸುತ್ತಣ ನೂರು ಕಿಲೋಮೀಟರ್ ಆವರಿಸಿದೆ. ಜನಪದರಲ್ಲಿ ನಂಬಿಕೆಗಳ ಹಬ್ಬುಗೆ ವ್ಯಾಪಕವಾಗಿದೆ.
							
പര്യായപദങ്ങൾ : ವ್ಯಾಪನ, ವ್ಯಾಪ್ತಿ, ಹಬ್ಬಿಕೆ, ಹಬ್ಬುಗೆ, ಹರಡಿಕೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ಪದಾರ್ಥದ ಅಣುಗಳ ಅಧಿಕ ಸಾಂದ್ರತೆಯಿಂದ ಕಡಿಮೆ ಸಾಂದ್ರತೆಯ ಕಡೆ ತರುವಂತಹ ಕ್ರಿಯೆ
							ഉദാഹരണം : 
							ಡಯಾಲಿಸಿಸ್ಸ್ ನಲ್ಲಿ ವಿಸರಣದ ದೊಡ್ಡ ಮಹತ್ವವಿದೆ.
							
പര്യായപദങ്ങൾ : ವಿಸರಣ
മറ്റ് ഭാഷകളിലേക്കുള്ള വിവർത്തനം :