അർത്ഥം : ವಿಭಜನೆಯನ್ನು ಮಾಡುವಂತಹ
							ഉദാഹരണം : 
							ಎರಡೂ ದೇಶಗಳ ಮಧ್ಯ ಒಂದು ವಿಭಾಜಕ ರೇಖೆಯಿದೆ.
							
പര്യായപദങ്ങൾ : ಭಾಗ ಮಾಡುವಂತ, ಭಾಗ ಮಾಡುವಂತಹ, ಭಾಜಕ, ಭಾಜಕವಾದ, ಭಾಜಕವಾದಂತ, ಭಾಜಕವಾದಂತಹ, ವಿಭಾಜಕ, ವಿಭಾಜಕವಾದ, ವಿಭಾಜಕವಾದಂತ, ವಿಭಾಜಕವಾದಂತಹ, ಹಂಚುವ, ಹಂಚುವಂತ, ಹಂಚುವಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಬೇರೆ ಮಾಡುವ
							ഉദാഹരണം : 
							ರಾಜಕರಣದವರು ತನ್ನ ಓಟುಗಳನ್ನು ಗಿಟ್ಟಿಸಿಕೊಳ್ಳಲು ಭಾಗ ಮಾಡುವ ನೀತಿಯನ್ನು ತಮ್ಮದಾಗಿಸಿಕೊಳ್ಳುತ್ತಾರೆ.
							
മറ്റ് ഭാഷകളിലേക്കുള്ള വിവർത്തനം :