അർത്ഥം : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ
							ഉദാഹരണം : 
							ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.
							
പര്യായപദങ്ങൾ : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಔದಾರ್ಯ, ಧಾರಾಳ ಮನಸ್ಸು, ಸಂಪತ್ತು
മറ്റ് ഭാഷകളിലേക്കുള്ള വിവർത്തനം :
അർത്ഥം : ಅಪಾರವಾದ ಹಣ, ಐಶ್ವರ್ಯ, ಭೂಮಿ ಇರುವವರ ಸ್ಥಿತಿ ಅಥವಾ ಅಂತವರನ್ನು ಕರೆಯುವ ಶಬ್ದ
							ഉദാഹരണം : 
							ಶ್ರೀಮಂತಿಕೆ ದಿಡೀರನೆ ಬರುವುದಿಲ್ಲ.
							
പര്യായപദങ്ങൾ : ಸಿರಿ ಸಂಪತ್ತು, ಸಿರಿ ಸಂಪತ್ತು ಐಶ್ವರ್ಯ
മറ്റ് ഭാഷകളിലേക്കുള്ള വിവർത്തനം :
അർത്ഥം : ಶ್ರೀಮಂತಿಕೆಯ ಅಥವಾ ಶ್ರೀಮಂತಿಕೆಗೆ ಸಂಬಂಧಿಸಿದ
							ഉദാഹരണം : 
							ಈಕ್ಬಾಲನು ಶ್ರೀಮಂತಿಕೆಯ ಜೀವನವನ್ನು ತ್ಯಾಗಮಾಡಿ ಫಕೀರ ಅಥವಾ ಸಾಧುವಾದನು.
							
പര്യായപദങ്ങൾ : ಶ್ರೀಮಂತಿಕೆಯ
മറ്റ് ഭാഷകളിലേക്കുള്ള വിവർത്തനം :
അർത്ഥം : ಶ್ರೀಮಂತಿಕೆ ಅಥವಾ ಸಿರಿವಂತಿಕೆಯಂತಹ ಅಥವಾ ಯಾವುದರಿಂದ ಶ್ರೀಮಂತಿಕೆಯು ಪ್ರಕಟವಾಗುತ್ತದೆಯೋ
							ഉദാഹരണം : 
							ನವಾಬನ ಶ್ರೀಮಂತಿಕೆಯ ದರ್ಪ ಅವನ ನಡವಳಿಕೆಗಳಲ್ಲಿ ಕಾಣಿಸುತ್ತಿತ್ತು.
							
പര്യായപദങ്ങൾ : ಶ್ರೀಮಂತಿಕೆಯ, ಶ್ರೀಮಂತಿಕೆಯಂತ, ಶ್ರೀಮಂತಿಕೆಯಂತಹ, ಸಿರಿವಂತಿಕೆ, ಸಿರಿವಂತಿಕೆಯ, ಸಿರಿವಂತಿಕೆಯಂತ, ಸಿರಿವಂತಿಕೆಯಂತಹ
മറ്റ് ഭാഷകളിലേക്കുള്ള വിവർത്തനം :