അർത്ഥം : ಯಾವುದಾದರು ವಸ್ತುವಿನ ಮೇಲೆ ಹತ್ತುವಂತಹ ಅಥವಾ ಕುಳಿತುಕೊಳ್ಳುವಂತಹ
							ഉദാഹരണം : 
							ಸೈಕಲ್ ಮೇಲೆ ಸವಾರಿಮಾಡಿದಂತಹ ವ್ಯಕ್ತಿಯು ಬಿದ್ದು ಹೋದನು.
							
പര്യായപദങ്ങൾ : ಏರಿದ, ಏರಿದಂತ, ಏರಿದಂತಹ, ಸವಾರಿಮಾಡಿದ, ಸವಾರಿಮಾಡಿದಂತ, ಸವಾರಿಮಾಡಿದಂತಹ, ಸವಾರಿಯಾದಂತ, ಸವಾರಿಯಾದಂತಹ, ಹತ್ತಿದ, ಹತ್ತಿದಂತಹ
മറ്റ് ഭാഷകളിലേക്കുള്ള വിവർത്തനം :