അർത്ഥം : ಅಧಿಕವಾದ ಬಿಸಿಲು ಅಥವಾ ಸುಡುವುದರ ಕಾರಣದಿಂದ ಯಾವುದಾದರು ವಸ್ತುವಿನ ಮೇಲ್ಭಾಗ ಸುಟ್ಟು ಕರಕಲಾಗುವ ಕ್ರಿಯೆ
							ഉദാഹരണം : 
							ಕಡು ಬಿಸಿಲಿನ ಕಾರಣದಿಂದಾಗಿ ನಾವೆಲ್ಲರೂ ಕಪ್ಪಗಾದೆವು.
							
പര്യായപദങ്ങൾ : ಕಪ್ಪಗಾಗು, ಕರಕಲಾಗು, ಕರಗಾಗು, ಸುಟ್ಟು ಕರಕಲಾಗು
മറ്റ് ഭാഷകളിലേക്കുള്ള വിവർത്തനം :
അർത്ഥം : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
							ഉദാഹരണം : 
							ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
							
പര്യായപദങ്ങൾ : ಸುಡು, ಹೊತ್ತಿಕೊಳ್ಳು
മറ്റ് ഭാഷകളിലേക്കുള്ള വിവർത്തനം :