അർത്ഥം : ಸುಡು ಅಥವಾ ಸುಟ್ಟುಕೊಳ್ಳುವಿಕೆಯ ಕ್ರಿಯೆ ಅಥವಾ ಭಾವ
							ഉദാഹരണം : 
							ತಮ್ಮಗೆ ತಾವೇ ಜನರು ಹೇಗೆ ದಹನ ಕ್ರಿಯೆಗೆ ಬಲಿಯಾಗುತ್ತಾರೋ ಗೊತ್ತಿಲ್ಲ.
							
പര്യായപദങ്ങൾ : ಅಂತ್ಯೇಷ್ಟಿ, ದಹನ, ದಹನ ಕ್ರಿಯೆ, ದಹನ-ಕ್ರಿಯೆ, ದಾಹಕರ್ಮ, ಸುಡುವಿಕೆ, ಹೊತ್ತಿಕೊಳ್ಳು
മറ്റ് ഭാഷകളിലേക്കുള്ള വിവർത്തനം :
The act of burning something.
The burning of leaves was prohibited by a town ordinance.അർത്ഥം : ನೀರಿನ ಸಹಾಯವಿಲ್ಲದೆ, ಬಿಸಿ ಮಾಡಿ ಬೇಯಿಸು
							ഉദാഹരണം : 
							ರಹೀಮನು ಮೀನನ್ನು ಹುರಿಯುತ್ತಿದ್ದಾನೆ.
							
മറ്റ് ഭാഷകളിലേക്കുള്ള വിവർത്തനം :
അർത്ഥം : ಬೆಂಕಿಯ ಸಂರ್ಪಕದ ಕಾರಣದಿಂದ ನಷ್ಟವಾಗುವುದು ಅಥವಾ ಹಾಳಾಗುವುದು
							ഉദാഹരണം : 
							ಈ ಪುಸ್ತಕದ ಕೆಲವು ಹಾಳೆಗಳು ಬೆಂಕಿಯಿಂದ ಸುಟ್ಟು ಹೋಗಿದೆ.ತರಕಾರಿಯನ್ನು ಬೆಂಕಿಯಲ್ಲಿ ತುಂಬಾ ಹೊತ್ತಿನವರೆವಿಗೂ ಇಟ್ಟಿರೆ ಸೀದು ಹೋಗುತ್ತದೆ.
							
പര്യായപദങ്ങൾ : ಉರಿ, ಸೀದು ಹೋಗು, ಹೊತ್ತಿಸು
മറ്റ് ഭാഷകളിലേക്കുള്ള വിവർത്തനം :
आग आदि के संपर्क के कारण नष्ट या खराब होना।
इस पुस्तक के कुछ पन्ने आग से जल गए हैं।അർത്ഥം : ಸುಡುವ ಕೆಲಸ ಮಾಡು
							ഉദാഹരണം : 
							ಬೆಂಕಿಯ ಮುಂದೆ ನಿಂತುಕೊಂಡು ನೀವು ನಿಮ್ಮ ಬಟ್ಟೆಯನ್ನು ಸುಟ್ಟು ಕೊಂಡಿರಿ.
							
മറ്റ് ഭാഷകളിലേക്കുള്ള വിവർത്തനം :
അർത്ഥം : ಬೆಂಕಿಯ ಮೇಲೆ ಇಟ್ಟು ಸುಡುವ ಪ್ರಕ್ರಿಯೆ
							ഉദാഹരണം : 
							ನಾನು ಬೆಂಕಿಯ ಮೇಲೆ ರೊಟ್ಟಿಯನ್ನು ಸುಡುತ್ತಿದ್ದೇನೆ.
							
മറ്റ് ഭാഷകളിലേക്കുള്ള വിവർത്തനം :
അർത്ഥം : ಸುಡುವ ಅಥವಾ ಬೇಯಿಸುವ ಕೆಲಸ
							ഉദാഹരണം : 
							ರೊಟ್ಟಿಯನ್ನು ಸುಡಲಾಗಿದೆ ನೀವು ತಿನ್ನಿರಿ.
							
പര്യായപദങ്ങൾ : ಬೇಯಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಅಗ್ನಿಯ ಸಂಪರ್ಕದಿಂದ ಯಾವುದಾದರು ಅಂಗ ಸುಟ್ಟು ಹೋಗುವುದು
							ഉദാഹരണം : 
							ನನ್ನ ಸೊಸೆ ಅಡುಗೆ ಮಾಡುತ್ತಿದ್ದಾಗ ಬೆಂಕಿಯಿಂದ ಸುಟ್ಟು ಹೋದಳು.
							
പര്യായപദങ്ങൾ : ಸುಟ್ಟುಹೋಗು, ಹೊತ್ತಿಕೊಳ್ಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಶರೀರಿದ ಅಂಗ ಬಿಗಿಯುವುದು ಅಥವಾ ಶುಷ್ಕತೆಯ ಕಾರಣದಿಂದಾಗಿ ನೋವಾಗುವುದು
							ഉദാഹരണം : 
							ಒಂದು ತಿಂಗಳಿನಿಂದ ಬಿಸಿಲಿನಲ್ಲಿ ಕೆಲಸ ಮಾಡುತ್ತಿರುವ ಕಾರಣದಿಂದಾಗಿ ನನ್ನ ಶರೀರ ಒಣಗಿ ನೋವಾಗುತ್ತಿದೆ.
							
പര്യായപദങ്ങൾ : ಒಣಗಿ ನೋವಾಗು
മറ്റ് ഭാഷകളിലേക്കുള്ള വിവർത്തനം :