അർത്ഥം : ನೀರು, ಸಾಬೂನು ಮೊದಲಾದವುಗಳಿಂದ ಸ್ವಚ್ಛ ಮಾಡಲಾಗುವ ಅಥವಾ ಹೊಗೆಯಾಗುವ
							ഉദാഹരണം : 
							ಇಂದಿನ ಕಾಲದಲ್ಲಿ ಮಿಷೀನುಗಳಿಂದ ಬಟ್ಟೆಯನ್ನು ಹೊಗೆಯುತ್ತಾರೆ.
							
മറ്റ് ഭാഷകളിലേക്കുള്ള വിവർത്തനം :
അർത്ഥം : ನೀರು, ಸಾಬೂನು ಮೊದಲಾದವುಗಳಿಂದ ಬಟ್ಟೆ ಮೊದಲಾದವುಗಳನ್ನು ಸ್ವಚ್ಛ ಮಾಡುವ ಪ್ರಕ್ರಿಯೆ
							ഉദാഹരണം : 
							ಒಂದು ಚಮಚ ಪೌಡರ್ ನಿಂದ ಇಷ್ಟೊಂದು ಬಟ್ಟೆಯನ್ನು ಸ್ವಚ್ಚ ಮಾಡಿದ್ದಾರೆ.
							
പര്യായപദങ്ങൾ : ಒಗೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಸ್ವಚ್ಛಮಾಡುವುದು
							ഉദാഹരണം : 
							ನೀರನ್ನು ತೆಳುವಾದ ಬಟ್ಟೆಯ ಮೇಲೆ ಹಾಕಿ ಸ್ವಚ್ಛಮಾಡುತ್ತಾರೆ.
							
പര്യായപദങ്ങൾ : ಶುಚಿ ಗೊಳಿಸು, ಶುದ್ಧ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ನೀರು ಅಥವಾ ಯಾವುದಾದರು ತೆಳುವಾದ ಪದಾರ್ಥದ ಸಹಾಯದಿಂದ ಯಾವುದಾದರು ವಸ್ತುವಿನ ಧೂಳು, ಕೊಳೆಯನ್ನು ತೆಗೆಯುವುದು
							ഉദാഹരണം : 
							ಶ್ಯಾಮನು ಮಹಾತ್ಮಗಾಂಧೀಜಿಯವರ ಕಾಲನ್ನು ತೊಳೆಯುತ್ತಿದ್ದಾನೆ.ಸಂತಜೀ ಅವರು ಕಾಲು-ಕೈ ತೊಳೆಯುತ್ತಿದ್ದಾರೆ.
							
പര്യായപദങ്ങൾ : ತೊಳೆ
മറ്റ് ഭാഷകളിലേക്കുള്ള വിവർത്തനം :