അർത്ഥം : ಯಾವುದಾದರೂ ರೋಗವು ಪ್ರಬಲವಾಗಿ ಹರಡುವುದು ಅಥವಾ ಹೆಚ್ಚಾಗಿ ಪ್ರಸರಣ ಹೊಂದುವುದು
							ഉദാഹരണം : 
							ಹಳ್ಳಿಯಲ್ಲಿ ಮಲೇರಿಯ ರೋಗ ಪ್ರಕೋಪ ತಲುಪಿದೆ.
							
മറ്റ് ഭാഷകളിലേക്കുള്ള വിവർത്തനം :
അർത്ഥം : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ
							ഉദാഹരണം : 
							ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ
							
പര്യായപദങ്ങൾ : ಅಲಗು, ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ವೃದ್ಧಿ, ಹರಿತ, ಹಸಿತನ, ಹುಲುಸು
മറ്റ് ഭാഷകളിലേക്കുള്ള വിവർത്തനം :
The rising of a body of water and its overflowing onto normally dry land.
Plains fertilized by annual inundations.