अर्थ : ಗೋಡೆಯ ಮೇಲ್ಭಾಗದಲ್ಲಿ ಬೆಳಕಿನ ಪ್ರಕಾಶ ಬರುವುದಕ್ಕಾಗಿ ಹಾಕಿರುವಂತಹ ತೂತು
							उदाहरणे : 
							ಗವಾಕ್ಷಿಯ ಮೇಲೆ ಒಂದು ಹಲ್ಲಿ ಕುಳಿತುಕೊಂಡಿದೆ.
							
समानार्थी : ಗವಾಕ್ಷಿ
इतर भाषांमध्ये अनुवाद :
अर्थ : ಮನೆ ಅಥವಾ ಕಟ್ಟಡದ ಯಾವುದೇ ವಿನ್ಯಾಸಗಳಲ್ಲಿ ಗೋಡೆಯಲ್ಲಿ ಗಾಳಿ ಬೆಳಕಿಗಾಗಿ ಮಾಡಿದ ಸಣ್ಣ ಕಿಂಡಿ
							उदाहरणे : 
							ನಮ್ಮ ಮನೆಯಲ್ಲಿ ಕಿಟಕಿಯಿಂದ ಹಾವೊಂದು ಹರಿದು ಒಳ ಬಂದಿದೆ.
							
इतर भाषांमध्ये अनुवाद :