अर्थ : ಯಾವುದಾದರು ವ್ಯವಹಾರ ಅಥವಾ ಮೊಕದ್ದಮೆಯಲ್ಲಿ ದೋಷಿ ಅಥವಾ ನಿದ್ರೋಷಿ ಅಥವಾ ಅಧಿಕಾರಿ ಮತ್ತು ಅನಧಿಕಾರಿಅಧಿಕಾರಿಯಲ್ಲದವ ಮೊದಲಾದವರುಗಳ ವಿಚಾರಣಪೂರ್ವಕ ನಿರ್ಧಾರ
							उदाहरणे : 
							ಆಧುನಿಕ ಯುಗದಲ್ಲಿ ನ್ಯಾಯವನ್ನು ಮಾರಾಟಮಾಡಲಾಗುತ್ತಿದೆ.ಅವರಿಗೆ ನ್ಯಾಯಾಲಯದ ನ್ಯಾಯ ನಿರ್ಣಯದ ಮೇಲೆ ವಿಶ್ವಾಸವಿಲ್ಲ.
							
समानार्थी : ಕಾನೂನು, ತೀರ್ಪು, ತೀರ್ಮಾನ, ನಿರ್ಣಯ, ನೀತಿ, ನ್ಯಾಯ, ಯೋಗ್ಯತೆ
इतर भाषांमध्ये अनुवाद :