अर्थ : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ
							उदाहरणे : 
							ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.
							
समानार्थी : ಅಧಿಕಾರ, ಅಧಿಕಾರದ, ಅಧಿಕಾರವಿರು, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ
इतर भाषांमध्ये अनुवाद :