अर्थ : ಯಾವುದೇ ಸಂಗತಿ ಅಥವಾ ವಸ್ತುವನ್ನು ಮತ್ತೆ ಹೊಸದನ್ನಾಗಿಸುವಿಕೆ ಅಥವಾ ಹಳೆಯದನ್ನು ಮತ್ತೆ ಹೊಸ ಬದಲಾವಣೆಗೆ ತಕ್ಕಂತೆ ಬದಲಾಯಿಸಿ ಮರುಜೀವ ತುಂಬುವಿಕೆ
							उदाहरणे : 
							ನಮ್ಮ ಹಳೆಯ ಮನೆಯನ್ನು ನವೀಕರಣ ಮಾಡಲಾಯಿತು.
							
इतर भाषांमध्ये अनुवाद :
The act of renewing.
renewal