अर्थ : ರಾತ್ರಿಯ ವೇಳೆಯಲ್ಲಿ ಕಾವಲು ಕಾಯುವ ಕಾವಲುಗಾರ
							उदाहरणे : 
							ರಾತ್ರಿಯಲ್ಲಿ ಕಾವಲುಗಾರನು ಒಬ್ಬ ಕಳ್ಳನನ್ನು ಹಿಡಿದ.
							
इतर भाषांमध्ये अनुवाद :
अर्थ : ಶುಭ ಸಂದರ್ಭದಂದು ಕಾಣಿಕೆಯನ್ನು ತೆಗೆದುಕೊಳ್ಳಿ ಬಾಗಿಲ ಬಳಿ ಕುಳಿತು ಲಾವಣಿ ಹಾಡುವ ವ್ಯಕ್ತಿ
							उदाहरणे : 
							ಕಾವಲುಗಾರ ಬಾಗಿಲ ಬಳಿ ಕುಳಿತುಕೊಂಡು ಲಾವಣಿಯನ್ನು ಹಾಡುತ್ತಿದ್ದಾನೆ.
							
समानार्थी : ದ್ವಾರ ರಕ್ಷಕ, ದ್ವಾರಪಾಲಕ
इतर भाषांमध्ये अनुवाद :
अर्थ : ಪಹರೆ ಅಥವಾ ಕಾವಲು ಕಾಯಲು ನೇಮಿಸಿರುವ ವ್ಯಕ್ತಿ
							उदाहरणे : 
							ಚೌಕೀದಾರ ಬಹಳ ಎಚ್ಚರಿಕೆಯಿಂದ ತನ್ನ ಕೆಲಸ ಮಾಡಬೇಕು.
							
समानार्थी : ಚೌಕೀದಾರ
इतर भाषांमध्ये अनुवाद :