अर्थ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
							उदाहरणे : 
							ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
							
समानार्थी : ಕಾದಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು
इतर भाषांमध्ये अनुवाद :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।अर्थ : (ಕೋಪದಿಂದ) ಗಂಭೀರವಾಗಿ ಧ್ವನಿ ಮಾಡು
							उदाहरणे : 
							ಮೃಗಾಲಯದಲ್ಲಿ ಬಂಧನದಲ್ಲಿರುವ ಸಿಂಹು ಜೋರಾಗಿ ಗರ್ಜಿಸುತ್ತಿದೆ.
							
समानार्थी : ಆರ್ಭಟಿಸು, ಗರ್ಜಿಸು, ಚೀರು, ಬೊಬ್ಬೆಯಿಡು
इतर भाषांमध्ये अनुवाद :