अर्थ : ಮನಸ್ಸಿನಲ್ಲಿಯೇ ಕೊರಗುವಿಕೆ ಅಥವಾ ವ್ಯಥೆಪಡುವಿಕೆ
							उदाहरणे : 
							ರಾಮನು ತಾನು ಪ್ರೀತಿಸಿದ ಹುಡುಗಿಯನ್ನು ಕಳೆದುಕೊಂಡು ಮನೋವ್ಯಥೆ ಅನುಭವಿಸುತ್ತಿದ್ದಾನೆ.
							
समानार्थी : ಅಳಲು, ದುಃಖ, ಮನೋವ್ಯಥೆ, ವ್ಯಸನ
इतर भाषांमध्ये अनुवाद :
मन में होनेवाली व्यथा।
राम अपनी मनोव्यथा किसी को नहीं सुनाता।Intense sorrow caused by loss of a loved one (especially by death).
brokenheartedness, grief, heartache, heartbreak