अर्थ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ
							उदाहरणे : 
							ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.
							
समानार्थी : ಅವಧಾನ ಲಕ್ಷ್ಯ, ಏಕಾಗ್ರತೆ, ಜಾಗರೂಕತೆ, ನಿಗಾ
इतर भाषांमध्ये अनुवाद :
अर्थ : ಕಣ್ಣಿನ ದೃಷ್ಟಿ-ಕ್ಷೇತ್ರ ಅಥವಾ ದೃಷ್ಟಿಯ-ಸೀಮೆ ಅಥವಾ ಎಲ್ಲಿಯವರೆಗೆ ಕಣ್ಣು ನೋಡಲ್ಪಡುತ್ತದೆಯೋ ಅಲ್ಲಿಯವೆರೆಗೆ
							उदाहरणे : 
							ನಾನು ಅವನನ್ನು ನೋಡುತ್ತಿದ್ದಷ್ಟು ಕಾಲ ಅವನು ನನ್ನ ದೃಷ್ಟಿಯಿಂದ ಹೋರ ಹೋಗಲಿಲ್ಲ.
							
समानार्थी : ಕಣ್ಣು, ಕಣ್ಣು-ದೃಷ್ಟಿ, ದೃಷ್ಟಿ, ಧ್ಯಾನ, ನೋಟ
इतर भाषांमध्ये अनुवाद :
* आँख का दृष्टि-क्षेत्र या दृष्टि-सीमा या जहाँ तक आँख से देखा जा सकता हो।
मैं उन्हें तब तक देखता रहा जब तक वे मेरी दृष्टि से बाहर नहीं हो गए।अर्थ : ಬಿಲ್ಲು ವಿದ್ಯೆಯನ್ನು ಅಭ್ಯಾಸ ಮಾಡಲು ಒಂದು ಹಲಗೆಯ ಮೇಲೆ ಕಪ್ಪು ಗುರುತು ಮತ್ತು ಕಪ್ಪು ಚಿಹ್ನೆಯನ್ನು ಹಾಕಿರುವರು
							उदाहरणे : 
							ಅವನು ಒಂದೇ ಬಾರಿಗೆ ಗುರಿಯಿಟ್ಟು ಕಪ್ಪು ಗುರುತಿಗೆ ಹೊಡೆದ.
							
इतर भाषांमध्ये अनुवाद :
वह काला दाग या चिह्न जिस पर अभ्यास के लिए निशाना लगाया जाता है।
उसने पहले ही निशाने में चाँद को भेद दिया।अर्थ : ಮನುಷ್ಯನಲ್ಲಿ ತಾನೇನು ಮಾಡಬೇಕು, ಯಾವುದನ್ನು ಮಾಡಬಾರದು ಮುಂತಾದವುಗಳನ್ನು ನಿರ್ದೇಶಿಸುವ ಒಂದು ಅಗೋಚರವಾದ ಶಕ್ತಿ ಅಥವಾ ಭಾವ
							उदाहरणे : 
							ಮನಸ್ಸನ್ನು ನಿಗ್ರಹಿಸುವುದು ಕಠಿಣ.
							
इतर भाषांमध्ये अनुवाद :