अर्थ : ಯಾವುದೇ ವಸ್ತು ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳುವಿಕೆ
							उदाहरणे : 
							ಸಂತೋಷನು ನಿರಂತರವಾಗಿ ಒಂದೇ ಸಮಸ್ಸೆಯ ಬಗ್ಗೆ ಎರಡು ವರ್ಷ ಸಂಶೋಧನೆ ಮಾಡಿರುವುದರಿಂದ ಆ ಸಮಸ್ಯೆಯ ಅರಿಯಲು ಸಾಧ್ಯವಾಯಿತು.
							
समानार्थी : ಅರಿಯುವ ಕ್ರಿಯೆ, ಅರಿಯುವಿಕೆ, ಗ್ರಹಣ, ಗ್ರಹಿಕೆ
इतर भाषांमध्ये अनुवाद :