ଅର୍ଥ : ಸಮಾನತೆಯಿಲ್ಲದ ಸ್ಥಿತಿ ಅಥವಾ ಭಾವ
ଉଦାହରଣ :
ಈ ಎರಡು ವಸ್ತುಗಳಲ್ಲಿ ಬಹಳ ವ್ಯತ್ಯಾಸವಿದೆ
ସମକକ୍ଷ : ಭಿನ್ನತೆ, ವಿಭಿನ್ನತೆ, ವಿಭೇದ, ವ್ಯತ್ಯಾಸ
ଅନ୍ୟ ଭାଷାରେ ଅନୁବାଦ :
The quality of being unlike or dissimilar.
There are many differences between jazz and rock.ଅର୍ଥ : ಹಾಕಿದ ಅಥವಾ ಎಸೆದ ಯಾವುದಾದರು ವಸ್ತುವಿವು ಒಂದು ಕಡೆಯಿಂದ ಇನ್ನೊಂದು ಕಡೆ ಎಸೆದ ದೂರ
ଉଦାହରଣ :
ಚೆಂಡಿನ ಅಂತರ ಬ್ಯಾಟ್ಸ್ ಮ್ಯಾನಿಗೆ ತುಂಬಾ ಹತ್ತಿರದಲ್ಲಿಯೇ ಇತ್ತು.
ସମକକ୍ଷ : ದೂರ
ଅନ୍ୟ ଭାଷାରେ ଅନୁବାଦ :
किसी उछाली या फेंकी गई चीज द्वारा एक बार में पार की गई दूरी या फासला।
गेंद का टप्पा बल्लेबाज़ के पैर के बहुत पास था।ଅର୍ଥ : ಎರಡು ವಸ್ತುಗಳ ಅಥವಾ ಬಿಂದುಗಳ ನಡುವಿನ ಸ್ಥಾನ ಅಥವಾ ಮಾಪನ
ଉଦାହରଣ :
ಮನೆಯಿಂದ ಕಾರ್ಯಾಲಯದ ವರೆಗಿನ ಅಂತರ ಒಂದು ಕಿಲೋಮೀಟರ್ ಗಳಷ್ಟು ದೂರವಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
ଉଦାହରଣ :
ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
ସମକକ୍ଷ : ತೆರಪು, ನಡುವಣ ಅವಧಿ, ಬಿಡುವು, ಮಧ್ಯಂತರ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಎರಡು ಬಗೆಯ ವಸ್ತು ಅಥವಾ ವಿಷಯಗಳಲ್ಲಿ ಗಮನಿಸಬಹುದಾದ ವ್ಯತ್ಯಾಸ
ଉଦାହରଣ :
ಆದಾಯ-ಖರ್ಚಿನಲ್ಲಿ ತುಂಬಾ ಅಂತರ ಕಂಡುಬಂದ ಕಾರಣ ಬಹಳಷ್ಟು ಸಮಸ್ಯಗಳು ಬರುತ್ತಿದ್ದವು
ସମକକ୍ଷ : ವ್ಯತ್ಯಾಸ
ଅନ୍ୟ ଭାଷାରେ ଅନୁବାଦ :