ଅର୍ଥ : ಯಾವುದೇ ನಿಯಮಿತ ಸಮಯವಲ್ಲದೆ ಕಾಲವಲ್ಲದ ಕಾಲದಲ್ಲಿ ಸಂಭವಿಸುವ ಘಟನೆ ಅಥವಾ ಸಂಗತಿಗಳು
ଉଦାହରଣ :
ಶಂಕರಪ್ಪನ ಅಕಾಲಿಕ ಮರಣದಿಂದ ತುಂಬಲಾರದ ನಷ್ಟವಾಗಿದೆ.
ସମକକ୍ଷ : ಅಕಾಲಿಕವಾದ, ಅಕಾಲಿಕವಾದಂತ, ಅಕಾಲಿಕವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಕಾಲಧರ್ಮಕ್ಕೆ ಅಥವಾ ಋತು ಸಹಜತೆಗೆ ಹೊರತಾದ
ଉଦାହରଣ :
ಅಕಾಲಿಕ ಮಳೆ ಎಲ್ಲರಿಗೂ ನಷ್ಟವನ್ನುಂಟು ಮಾಡುತ್ತದೆ.
ଅନ୍ୟ ଭାଷାରେ ଅନୁବାଦ :
Not in keeping with (and usually undesirable for) the season.
A sudden unseasonable blizzard.ଅର୍ଥ : ಸಮಯಕ್ಕೆ ಸರಿಯಾಗಿ ಆಗದಿರುವ ಕೆಲಸ ಮತ್ತು ಕಾರ್ಯ
ଉଦାହରଣ :
ಅಕಾಲಿಕ ಮಳೆಯಿಂದಾಗಿ ಬೆಳೆಯೆಲ್ಲಾ ಹಾನಿಯಾಯಿತು.
ସମକକ୍ଷ : ಅಕಾಲದ, ಸಕಾಲಿಕವಲ್ಲದ, ಸಮಯೋಚಿತವಲ್ಲದ
ଅନ୍ୟ ଭାଷାରେ ଅନୁବାଦ :
समय के अनुसार नहीं या ग़लत समय पर।
मैं आपको एक पैसा भी नहीं दे सकता,क्योंकि आप बेवक्त पधारे हैं।At an inconvenient time.
He arrived inopportunely just as we sat down for dinner.