ଅର୍ଥ : ಹೆದರಿಸಿ ಯಾರನ್ನಾದರು ಎಲ್ಲಿಂದಾದರು ಓಡಿಸುವ ಕ್ರಿಯೆ
ଉଦାହରଣ :
ರಾಜೀವನು ಬಾಗಿಲ ಬಳಿ ಕುಳಿತ್ತಿದ್ದ ನಾಯಿಯನ್ನು ಓಡಿಸಿದನು.
ଅନ୍ୟ ଭାଷାରେ ଅନୁବାଦ :
डरा-धमकाकर किसी को कहीं से हटाना।
राजीव ने दरवाज़े पर बैठे कुत्ते को खदेड़ा।ଅର୍ଥ : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ
ଉଦାହରଣ :
ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.
ସମକକ୍ଷ : ಕಳುಹಿಸು
ଅନ୍ୟ ଭାଷାରେ ଅନୁବାଦ :
जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।
मैंने उन्हें दो चार बातें करके चलता किया।