ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಡೆತಡೆ ଶବ୍ଦର ଅର୍ଥ ଏବଂ ଉଦାହରଣ ।

ಅಡೆತಡೆ   ನಾಮಪದ

ଅର୍ଥ : ಅಡ್ಡಿಯಾಗುವ ಕ್ರಿಯೆ, ಅವಸ್ಥೆ ಅಥವಾ ಭಾವನೆ

ଉଦାହରଣ : ಕಾಲುವೆಯಲ್ಲಿ ನೀರು ಹರಿಯುವುದಕ್ಕೆ ಅಡ್ಡಿ ಇದ್ದ ಕಾರಣ ನೀರು ಕಡಿಮೆ ಬರುತ್ತಿತ್ತು.

ସମକକ୍ଷ : ಅಡ್ಡಿ ತೊಡಕು, ವಿಘ್ನ


ଅନ୍ୟ ଭାଷାରେ ଅନୁବାଦ :

अटकने की क्रिया, अवस्था या भाव।

पानी की नाली में अटकाव की वज़ह से पानी कम आ रहा है।
अटक, अटकापन, अटकाव

ଅର୍ଥ : ಕೆಲಸ, ಪ್ರಗತಿ, ಮಾರ್ಗ ಮುಂತಾದವುಗಳಲ್ಲಿ ಎದ್ದು ನಿಲ್ಲುವ ಅಥವಾ ಬರುವ ಅಡಚಣೆ

ଉଦାହରଣ : ಮೋಹನ ನನ್ನ ಎಲ್ಲಾ ಕೆಲಸಗಳ ಮಧ್ಯೆ ಬಂದು ಅಡಚಣೆ ಉಂಟುಮಾಡಿ ನನ್ನನ್ನು ತೊಂದರೆಗೆ ಈಡು ಮಾಡುತ್ತಾನೆ.

ସମକକ୍ଷ : ಅಡಚನೆ, ಅಡ್ಡಿ, ಕಷ್ಟ, ತಡೆ, ತೊಂದರೆ, ತೊಡಕು, ನಿಷೇದ, ಬಾಧೆ, ವಿಘ್ನ, ಸಂಕಟದಲ್ಲಿ ಸಿಕ್ಕಿಸು, ಹಾನಿ


ଅନ୍ୟ ଭାଷାରେ ଅନୁବାଦ :

काम, विकास, मार्ग, आदि में खड़ी की जाने वाली या आने वाली कोई चीज या बात।

वह बाधाओं से घबराता नहीं है।
अटक, अड़ंगा, अड़चन, अनुरोध, अपवारण, अरकला, अर्गल, अर्गला, अवरोध, आटी, औंहर, निरोध, प्रतिबद्धता, फतूर, फ़तूर, फ़ितूर, फ़ुतूर, फितूर, फुतूर, बाधा, यति, रुकावट, रोक, रोड़ा, विघात, विघ्न, व्यवधान

Any structure that makes progress difficult.

impediment, impedimenta, obstructer, obstruction, obstructor