ଅର୍ଥ : ಯಾವುದಾದರು ಚಲನೆಯಲ್ಲಿರುವ ಕಾರ್ಯ ಮಧ್ಯದಲ್ಲಿಯೇ ನಿಂತು ಹೋಗು ಅಥವಾ ಮುಂದೆ ಸಾಗದೆ ಇರು
ଉଦାହରଣ :
ಕೆಲಸವೆಲ್ಲಾ ನಿಂತು ಹೋಗಿದೆ.ಗಾಡಿಯು ನಿಂತುಹೋಗಿದೆ.
ସମକକ୍ଷ : ತಡೆ, ನಿಂತುಹೋಗು, ನಿಲ್ಲು, ಬಂದಾಗು
ଅନ୍ୟ ଭାଷାରେ ଅନୁବାଦ :
किसी चलते हुए कार्य आदि का बीच में बंद हो जाना या आगे न बढ़ना।
काम-धंधा सब रुक गया है।