ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಣ್ಣ ଶବ୍ଦର ଅର୍ଥ ଏବଂ ଉଦାହରଣ ।

ಅಣ್ಣ   ನಾಮಪದ

ଅର୍ଥ : ಒಂದೇ ತಂದೆ ತಾಯಿಗೆ ಹುಟ್ಟಿದ ಗಂಡು ಮಗು

ଉଦାହରଣ : ಶ್ಯಾಮ ನನ್ನ ಒಡಹುಟ್ಟಿದ ಸೋದರ

ସମକକ୍ଷ : ಅಗ್ರಜ, ಒಡಹುಟ್ಟಿದ ಅಣ್ಣ, ಒಡಹುಟ್ಟಿದ ಸೋದರ, ಸಹೋದರ, ಸಹೋದರ ಭ್ರಾತ, ಸ್ವಂತ ಅಣ್ಣ


ଅନ୍ୟ ଭାଷାରେ ଅନୁବାଦ :

एक ही माता-पिता से उत्पन्न पुरुष।

श्याम मेरा सगा भाई है।
खास भाई, बीरन, भइया, भाई, सगा भाई, सहोदर, सहोदर भ्राता, सोदर

A male with the same parents as someone else.

My brother still lives with our parents.
blood brother, brother

ଅର୍ଥ : ಪುರುಷರನ್ನು ಸಂಭೋಧಿಸುವ ಪದ

ଉଦାହରଣ : ಅಣ್ಣ! ನಾನು ನಿನಗೆ ಸಹಾಯ ಮಾಡಬಹುದೇ?

ସମକକ୍ଷ : ಗೆಳೆಯ, ತಮ್ಮ


ଅନ୍ୟ ଭାଷାରେ ଅନୁବାଦ :

पुरुषों के लिए एक सम्बोधन।

भाई साहब, क्या मैं आपकी सहायता कर सकता हूँ?
भइया, भाई, भाई साहब, भाईसाहब, भैया

ଅର୍ଥ : ಮೊದಲು ಹುಟ್ಟಿದವನು

ଉଦାହରଣ : ಶ್ಯಾಮನ ದೊಡ್ಡ ಅಣ್ಣ ಅಧ್ಯಾಪಕನಾಗಿದ್ದಾನೆ.

ସମକକ୍ଷ : ಅಗ್ರಜ, ದೊಡ್ಡ ಅಣ್ಣ, ದೊಡ್ಡ-ಅಣ್ಣ, ಸಹೋದರ, ಸೋದರ


ଅନ୍ୟ ଭାଷାରେ ଅନୁବାଦ :

वह भाई जिसने पहले जन्म लिया हो।

श्याम का बड़ा भाई अध्यापक है।
अग्रज, अग्रजन्मा, जेठा भाई, ज्येष्ठ भ्राता, दादा, पित्र्य, पूर्वज, बड़ा भाई, भइया, भाई साहब, भाईसाहब, भैया

An older brother.

big brother

ଅର୍ଥ : ಕೃಷ್ಣ ದೊಡ್ಡ ಅಣ್ಣ ರೋಣಿಯ ಪುತ್ರ

ଉଦାହରଣ : ಬಲರಾಮ ಶೇಷನಾಗನ ಅವತಾರ ಎಂದು ನಂಬಲಾಗುತ್ತದೆ.

ସମକକ୍ଷ : ಅಚ್ಚುತ್ತಾಗ್ರಜ, ಏಕಕುಂಡಲ, ಕಾಮಪಾಲ, ಪ್ರಪಾಲಿ, ಪ್ರಿಯಮಧು, ಬಲದೇವ, ಬಲಭದ್ರ, ಬಲರಾಮ, ಮಧುಪ್ರಿಯ, ರೇವತೀರಮಣ, ರೇವತೀಶ, ರೋಹಿಣೀಸುತ, ವಜ್ರದೇಹ, ಶ್ರೀ ಕೃಷ್ಣನ ಅಣ್ಣ, ಸೌನಂದಿ


ଅନ୍ୟ ଭାଷାରେ ଅନୁବାଦ :

Elder brother of Krishna. An incarnation of Vishnu.

balarama