ଅର୍ଥ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು
ଉଦାହରଣ :
ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.
ସମକକ୍ଷ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ನೀರಿನ ಅಂಶ ಜಾಸ್ತಿಯಿರುವ ವಸ್ತು
ଉଦାହରଣ :
ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.
ସମକକ୍ଷ : ಅತಿ ತೆಳ್ಳನೆಯ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ
ଅନ୍ୟ ଭାଷାରେ ଅନୁବାଦ :