ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅದುರು ଶବ୍ଦର ଅର୍ଥ ଏବଂ ଉଦାହରଣ ।

ಅದುರು   ನಾಮಪದ

ଅର୍ଥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ଉଦାହରଣ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ସମକକ୍ଷ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ଅନ୍ୟ ଭାଷାରେ ଅନୁବାଦ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright