ଅର୍ଥ : ಸರ್ಕಾರದ ಮೂಲಕ ನೀಡುವ ಅನುದಾನ ಬಡವರ ಕ್ಷೇಮಾಭಿವೃದ್ಧಿ ಆಗುವುದು
ଉଦାହରଣ :
ಸೀಮೆಯಣ್ಣೆ, ಪೆಟ್ರೋಲ್ ಡೀಸಲ್ ಮುಂತಾದವುಗಳ ಮೇಲೆ ಅನುದಾನಸಬ್ಸಿಡಿ ದೊರೆಯುವುದು
ସମକକ୍ଷ : ಸಬ್ಸಿಡಿ
ଅନ୍ୟ ଭାଷାରେ ଅନୁବାଦ :
A grant paid by a government to an enterprise that benefits the public.
A subsidy for research in artificial intelligence.ଅର୍ଥ : ಸರ್ಕಾರದಿಂದ ಯಾವುದಾದರೂ ವಿಶೇಷ ಕಾರ್ಯಗಳಿಗೆ ದೊರೆಯುವ ಹಣ
ଉଦାହରଣ :
ಬರಪೀಡಿತ ಪ್ರದೇಶಕ್ಕೆ ಕೇಂದ್ರ ಸರ್ಕಾರವು ಒಂದು ಕೋಟಿ ರೂಪಾಯಿಗಳ ಅನುದಾನ ನೀಡಿದೆ
ଅନ୍ୟ ଭାଷାରେ ଅନୁବାଦ :
राज्य शासन आदि से किसी विशेष कार्य के लिए सहायता के रूप में मिलने वाला धन।
बाढ़ ग्रस्त इलाक़े के लिए केंद्र सरकार ने एक करोड़ रुपए का अनुदान दिया है।Any monetary aid.
grantଅର୍ଥ : ಜನರಿಗೆ ಲಾಭವಾಗುವ ಹಾಗೆ ಧನಸಹಾಯವನ್ನು ಅನುದಾನದ ರೂಪದಲ್ಲಿ ಸರ್ಕಾರದಿಂದ ನೀಡುವರು
ଉଦାହରଣ :
ರೈತರು ಖರೀದಿಸುವ ಕೃಷಿ ಉಪಕರಣಗಳಿಗೆ ಸರ್ಕಾರ ಸಬ್ಬ್ ಸೀಡಿ ನೀಡುವುದು.
ସମକକ୍ଷ : ಸಬ್ಬ್ ಸೀಡಿ