ଅର୍ଥ : ಯಾವುದೇ ತತ್ವ ಸಿದ್ಧಾಂತವನ್ನು ಒಪ್ಪಿ ಅದಕ್ಕನುಸಾರವಾಗಿ ನಡೆಯುವವ
ଉଦାହରଣ :
ನಾನು ಭೌದ್ದ ಧರ್ಮದ ಅನುಯಾಯಿ.
ସମକକ୍ଷ : ಅನುಚರ, ಅನುವರ್ತಿ, ಪರಿಚಾರಕ
ଅନ୍ୟ ଭାଷାରେ ଅନୁବାଦ :
किसी का सिद्धान्त मानने और उनके अनुसार चलनेवाला व्यक्ति।
अनुयायी व्यक्ति अपने नेता की बात को ही सत्य मानकर उसका अनुसरण करता है।A person who accepts the leadership of another.
followerଅର୍ଥ : ಯಾರೋ ಒಬ್ಬರ ಆಜ್ಞೆಯನ್ನು ಪಾಲಿಸುತ್ತಾ ಬಂದಿರುವಂತಹ
ଉଦାହରଣ :
ಇಲ್ಲಿ ಅನುಚಾರ ಜನರಿಗೇನು ಕಮ್ಮಿ ಇಲ್ಲ.
ସମକକ୍ଷ : ಅನುಚಾರ, ಅನುಚಾರವಾದ, ಅನುಚಾರವಾದಂತ, ಅನುಚಾರವಾದಂತಹ, ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಆಜ್ಞಾಧಾರಕ, ಆಜ್ಞಾಧಾರಕವಾದ, ಆಜ್ಞಾಧಾರಕವಾದಂತ, ಆಜ್ಞಾಧಾರಕವಾದಂತಹ
ଅନ୍ୟ ଭାଷାରେ ଅନୁବାଦ :
Going or proceeding or coming after in the same direction.
The crowd of following cars made the occasion seem like a parade.ଅର୍ଥ : ಯಾರದ್ದದರೂ ಸಿದ್ಧಾಂತವನ್ನು ನಂಬಿ ಅದನ್ನು ಅನುಸರಿಸುವವ
ଉଦାହରଣ :
ಬುದ್ಧನ ಅನುಯಾಯಿಗಳನ್ನು ಬೌದ್ದರು ಎನ್ನುತ್ತಾರೆ.
ସମକକ୍ଷ : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
ଉଦାହରଣ :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
ସମକକ୍ଷ : ಅನುಯಾಯಿಯಾದ, ಅನುಯಾಯಿಯಾದಂತ, ಅನುಯಾಯಿಯಾದಂತಹ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಆಜ್ಞೆಯನ್ನು ಪಾಲನೆ ಮಾಡುವ
ଉଦାହରଣ :
ಹಿರಿಯರ ಆಜ್ಞೆ ಪಾಲನೆ ಮಾಡುವುದು ಒಳಿತು.
ସମକକ୍ଷ : ಅನುಗಾಮಿ, ಆಜ್ಞೆ ಪಾಲಕ, ಪಾಲನೆ ಮಾಡುವ
ଅନ୍ୟ ଭାଷାରେ ଅନୁବାଦ :
आज्ञा का पालन करनेवाला।
किसान अपने आज्ञाकारी पुत्र से बहुत प्रसन्न रहता था।Dutifully complying with the commands or instructions of those in authority.
An obedient soldier.