ଅର୍ଥ : ಯಾವುದೇ ಮಾತು ಮತ್ತು ಕ್ರಿಯೆಯಿಂದ ಇನ್ನೊಬ್ಬರ ಘನತೆ ಅಥವಾ ಆತ್ಮಗೌರವಕ್ಕೆ ಕುಂದು ತರುವುದು
ଉଦାହରଣ :
ಅವನನ್ನು ಅವಮಾನಿಸುವುದು ನನ್ನ ಉದ್ದೇಶವಾಗಿರಲಿಲ್ಲ.
ଅନ୍ୟ ଭାଷାରେ ଅନୁବାଦ :
ऐसी बात या काम करना जिससे किसी का मान या प्रतिष्ठा कम हो।
उसने मुझे सब के सामने अपमानित किया।ଅର୍ଥ : ಯಾರೋ ಒಬ್ಬರಿಗೆ ಅವಮಾನ ಮಾಡುವ ಪ್ರಕ್ರಿಯೆ
ଉଦାହରଣ :
ಅವನು ತನ್ನ ಅಳಿಯನನ್ನು ತುಂಬಾ ಅವಮಾನಿಸಿದ.
ସମକକ୍ଷ : ಅಪಮಾನಿಸು, ಅವಮಾನ ಮಾಡು, ಅವಮಾನಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು
ଉଦାହରଣ :
ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.
ସମକକ୍ଷ : ಅಲ್ಲಗಳೆ, ಅವಮಾನ ಮಾಡು, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು
ଅନ୍ୟ ଭାଷାରେ ଅନୁବାଦ :
किसी को उसकी विफलता पर चिढ़ाना या लज्जित करना।
बच्चे अपने हारे हुए साथियों को अँगूठा दिखा रहे हैं।