ଅର୍ଥ : ಯಾವುದೋ ಒಂದು ವಸ್ತುವನ್ನು ತಂದುಕೊಡಲು ಅಥವಾ ಕಳುಹಿಸಿಕೊಡಲು ಹೇಳುವುದು ಅಥವಾ ತರಿಸುವುದು
ଉଦାହରଣ :
ಅವನು ಹೊಟೆಲಿನಲ್ಲಿ ಎರಡು ಕಪ್ ಚಹಾ ತರುವಂತೆ ಆಜ್ಞೆ ಮಾಡಿದ.
ସମକକ୍ଷ : ಆಜ್ಞೆ ಮಾಡು
ଅନ୍ୟ ଭାଷାରେ ଅନୁବାଦ :
कुछ चीज लाने या भेजने के लिए कहना या मँगाना।
उसने होटल में दो कप चाय के लिए ऑर्डर दिया।ଅର୍ଥ : ಅಧಿಕಾರದ ರೂಪದಲ್ಲಿ ಅಥವಾ ಯಾವುದೇ ಕಾರ್ಯ ಅಥವಾ ಮಾತಿನ ಮೂಲಕ ಅಪ್ಪಣೆ ಮಾಡು ಅಥವಾ ಜೋರಾಗಿ ಹೇಳುವ ಪ್ರಕ್ರಿಯೆ
ଉଦାହରଣ :
ಎತ್ತುಗಳಿಗೆ ಕೇವಲ ಭೂಸ ಮಾತ್ರ ಕೊಡಬೇಕೆಂದು ಮಾಲೀಕರು ಕೆಲಸಗಾರರಿಗೆ ತಾಕೀತು ಮಾಡಿದರು.
ସମକକ୍ଷ : ಆಜ್ಞೆ ಮಾಡು, ತಾಕೀತು ಮಾಡು
ଅନ୍ୟ ଭାଷାରେ ଅନୁବାଦ :
अधिकारिक रूप से किसी कार्य या बात के लिए निर्देश देना या ज़ोर देकर कहना।
मालिक ने नौकरों को ताक़ीद की कि बैलों को केवल यह भूसा खिलाया जाय।