ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಭಿಮಾನ ଶବ୍ଦର ଅର୍ଥ ଏବଂ ଉଦାହରଣ ।

ಅಭಿಮಾನ   ನಾಮಪದ

ଅର୍ଥ : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

ଉଦାହରଣ : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

ସମକକ୍ଷ : ಕೀರ್ತಿ, ಖ್ಯಾತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಸತ್ಕೀರ್ತಿ, ಹೆಗ್ಗಳಿಕೆ, ಹೆಸರು


ଅନ୍ୟ ଭାଷାରେ ଅନୁବାଦ :

The state or quality of being widely honored and acclaimed.

celebrity, fame, renown

ଅର୍ଥ : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ

ଉଦାହରଣ : ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.

ସମକକ୍ଷ : ಒಯ್ಯಾರ, ಗೌರವ, ಬೆಡಗು


ଅନ୍ୟ ଭାଷାରେ ଅନୁବାଦ :

शृंगार रस में एक विशेष अवस्था।

नायक नायिका का अभिमान देख प्रसन्न हो रहा है।
अभिमान, नखरा, नख़रा, मान

A feeling of self-respect and personal worth.

pride, pridefulness

ଅର୍ଥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

ଉଦାହରଣ : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

ସମକକ୍ଷ : ಅಹಂಕಾರ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ


ଅନ୍ୟ ଭାଷାରେ ଅନୁବାଦ :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride