ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅರಚಾಟ ଶବ୍ଦର ଅର୍ଥ ଏବଂ ଉଦାହରଣ ।

ಅರಚಾಟ   ನಾಮಪದ

ଅର୍ଥ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ

ଉଦାହରଣ : ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.

ସମକକ୍ଷ : ಕೂಗಾಟ, ಗದ್ದಲ, ಗಲಾಟೆ


ଅନ୍ୟ ଭାଷାରେ ଅନୁବାଦ :

लोगों में घबराहट फैलाने या उनकी हड्डियाँ तक कँपा देने वाली भारी हलचल।

गोली चलते ही बाजार में हड़कंप मच गई।
तहलका, हड़कंप, हड़कम्प

Sudden mass fear and anxiety over anticipated events.

Panic in the stock market.
A war scare.
A bomb scare led them to evacuate the building.
panic, scare

ଅର୍ଥ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

ଉଦାହରଣ : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

ସମକକ୍ଷ : ಕಿರುಚಾಟ, ಕುರಚಾಟ, ಕೂಗಾಟ


ଅନ୍ୟ ଭାଷାରେ ଅନୁବାଦ :

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

ଅର୍ଥ : ಕೂಗಾಟದ ಕ್ರಿಯೆ ಅಥವಾ ಭಾವನೆ

ଉଦାହରଣ : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

ସମକକ୍ଷ : ಅರಚುವಿಕೆ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


ଅନ୍ୟ ଭାଷାରେ ଅନୁବାଦ :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़