ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅರಚುವಿಕೆ ଶବ୍ଦର ଅର୍ଥ ଏବଂ ଉଦାହରଣ ।

ಅರಚುವಿಕೆ   ನಾಮಪದ

ଅର୍ଥ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ

ଉଦାହରଣ : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.

ସମକକ୍ଷ : ಅರಚು, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ


ଅନ୍ୟ ଭାଷାରେ ଅନୁବାଦ :

वह ज़ोर का शब्द जो किसी को पुकारने के लिए किया जाय।

मालिक की पुकार सुनकर नौकर दौड़ता हुआ आया।
अहान, आक्रंद, आक्रंदन, आक्रन्द, आक्रन्दन, आवाज, आवाज़, आहाँ, आहां, क्रोश, टेर, पुकार, बुलाहट, हाँक, हाँका, हांक, हांका, हाव, हेरी

ଅର୍ଥ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ

ଉଦାହରଣ : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು

ସମକକ୍ଷ : ಒದರುವಿಕೆ, ಚಿತ್ಕಾರ, ಬೊಬ್ಬೆ


ଅନ୍ୟ ଭାଷାରେ ଅନୁବାଦ :

चिल्लाने पर निकलने वाली आवाज।

महिला की चीत्कार सुनकर सभी लोग उसकी तरफ़ दौंड़े।
चिंघाड़, चिल्लाहट, चीक, चीख, चीख़, चीत्कार, ढाड़, व्याक्रोश

ଅର୍ଥ : ಕೂಗಾಟದ ಕ್ರಿಯೆ ಅಥವಾ ಭಾವನೆ

ଉଦାହରଣ : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

ସମକକ୍ଷ : ಅರಚಾಟ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


ଅନ୍ୟ ଭାଷାରେ ଅନୁବାଦ :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़