ଅର୍ଥ : ಚಪ್ಪಾತಿ, ಪೂರಿ ಮುಂತಾದವುಗಳನ್ನು ಮಾಡಲು ಮಣೆಯ ಮೇಲೆ ಹಿಟ್ಟನ್ನು ಲಟ್ಟಿಸಿ ಅಗಲವಾಗಿ ಮಾಡುವ ಪ್ರಕ್ರಿಯೆ
ଉଦାହରଣ :
ಸೀಮ ಬಲು ಬೇಗ ಲಟ್ಟಿಸುತ್ತಾಳೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಬೀಸುವ ಕೆಲಸವನ್ನು ಬೇರೆಯವರ ಕೈಯಿಂದ ಮಾಡಿಸುವ ಪ್ರಕ್ರಿಯೆ
ଉଦାହରଣ :
ಪ್ರತಿ ರವಿವಾರ ರಮೇಶ ಗೋಧಿಯನ್ನು ಬೀಸಿಸುತ್ತಾನೆ.
ସମକକ୍ଷ : ಪುಡಿ ಮಾಡು, ಬೀಸು, ಹಿಟ್ಟು ಮಾಡು
ଅନ୍ୟ ଭାଷାରେ ଅନୁବାଦ :