ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅರ್ಪಿಸು ଶବ୍ଦର ଅର୍ଥ ଏବଂ ଉଦାହରଣ ।

ಅರ್ಪಿಸು   ಕ್ರಿಯಾಪದ

ଅର୍ଥ : ಯಾರಿಂದಲಾದರೂ ಶ್ರದ್ಧಾಪೂರ್ವಕವಾಗಿ ದೇವತೆ, ಸಮಾಧಿ ಮೊದಲಾದವುಗಳ ಮೇಲೆ ಇಡುವಂತಹ

ଉଦାହରଣ : ಗಾಂಧೀಜಿಯ ಸಮಾಧಿಯ ಮೇಲೆ ಪ್ರತಿ ದಿನ ಹೂಗಳನ್ನು ಅರ್ಪಿಸಲಾಗುತ್ತದೆ.

ସମକକ୍ଷ : ಸಮರ್ಪಿಸು

ଅର୍ଥ : ಯಾವುದೇ ವಿಶಿಷ್ಟ ಕೆಲಸಗಳಿಗೆ ಪೂರ್ಣ ರೀತಿಯಲ್ಲಿ ತನ್ನನ್ನು ತೊಡಗಿಸುವ ಪ್ರಕ್ರಿಯೆ

ଉଦାହରଣ : ಅವನು ತನ್ನ ಇಡೀ ಜೀವನವನ್ನು ಸಮಾಜ ಸೇವೆಗೆಂದು ಮುಡುಪಾಗಿ ಇಟ್ಟ.

ସମକକ୍ଷ : ಮುಡುಪಾಗಿಡು, ಸಮರ್ಪಿಸು


ଅନ୍ୟ ଭାଷାରେ ଅନୁବାଦ :

किसी विशिष्ट कार्य, व्यक्ति या कारण आदि के लिए धन, समय आदि पूरी तरह से देना।

उसने अपना सारा जीवन समाज सेवा के लिए समर्पित कर दिया है।
देना, समर्पित करना

Give entirely to a specific person, activity, or cause.

She committed herself to the work of God.
Give one's talents to a good cause.
Consecrate your life to the church.
commit, consecrate, dedicate, devote, give

ଅର୍ଥ : ಶ್ರದ್ಧಾಪೂರ್ವಕವಾಗಿ ದೇವರು, ಸಮಾಧಿ ಮುಂತಾದವುಗಳಿಗೆ ನಮಸ್ಕಾರ ಮಾಡುವ ಪ್ರಕ್ರಿಯೆ

ଉଦାହରଣ : ಅವನು ಶಿವನ ಪ್ರತಿಮೆಗೆ ಜಲ, ಅಕ್ಷತೆ, ಪುಷ್ಪ ಮತ್ತು ಬಿಲ್ವ ಪತ್ರೆಗಳಿಂದ ಪೂಜೆ ಮಾಡಿದೆ.

ସମକକ୍ଷ : ಅರ್ಪಣೆ ಮಾಡು, ಪೂಜಿಸು, ಪೂಜೆ ಮಾಡು


ଅନ୍ୟ ଭାଷାରେ ଅନୁବାଦ :

श्रद्धापूर्वक देवता, समाधि आदि पर अर्पण करना।

उसने शिव प्रतिमा पर जल, अक्षत, पुष्प और बेल पत्र चढ़ाया।
अरपना, अर्पण करना, अर्पना, चढ़ाना, भेंट चढ़ाना

Present as an act of worship.

Offer prayers to the gods.
offer, offer up