ଅର୍ଥ : ಸಜ್ಜುಗೊಳ್ಳು ಅಥವಾ ಅಲಂಕೃತನಾಗು
ଉଦାହରଣ :
ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.
ସମକକ୍ଷ : ಅಲಂಕೃತನಾಗು, ಶೃಂಗರಿಸು, ಶೋಭಿತನಾಗು, ಸಜ್ಜುಗೊಳಿಸು
ଅନ୍ୟ ଭାଷାରେ ଅନୁବାଦ :
सज्जित या अलंकृत होना।
दुल्हन विवाह मंडप में जाने से पूर्व सँवरती है।ଅର୍ଥ : ಯಾವುದೇ ಒಂದು ಜಾಗ ಇಲ್ಲವೇ ಮನೆಯನ್ನು ಒಪ್ಪ ಓರಣದೊಂದಿಗೆ ನೋಡಲು ಅಚ್ಚುಕಟ್ಟೆನಿಸುವಂತೆ ಸಿದ್ಧಪಡಿಸುವ ಪ್ರಕ್ರಿಯೆ
ଉଦାହରଣ :
ಸೋದರಸೊಸೆ ಮನೆಯನ್ನು ಚೆನ್ನಾಗಿ ಸಜ್ಜುಮಾಡಿದ್ದಾಳೆ.
ସମକକ୍ଷ : ಅಣಿ ಮಾಡು, ಅಣಿ-ಮಾಡು, ಅಣಿಮಾಡು, ಅಲಂಕಾರ ಮಾಡು, ಅಲಂಕಾರ-ಮಾಡು, ಅಲಂಕಾರಮಾಡು, ಅಲಂಕೃತಗೊಳಿಸು, ಶೃಂಗಾರ ಮಾಡು, ಶೃಂಗಾರ-ಮಾಡು, ಶೃಂಗಾರಮಾಡು, ಸಜ್ಜು ಮಾಡು, ಸಜ್ಜು-ಮಾಡು, ಸಜ್ಜುಗೊಳಿಸು, ಸಜ್ಜುಮಾಡು, ಸಿಂಗರಿಸು, ಸಿಂಗಾರ ಮಾಡು, ಸಿಂಗಾರ-ಮಾಡು, ಸಿಂಗಾರಮಾಡು, ಸುಂದರಗೊಳಿಸು, ಸುಂದರವಾಗಿಸು
ଅନ୍ୟ ଭାଷାରେ ଅନୁବାଦ :
ऐसी वस्तुओं से युक्त करना कि देखने में भला और सुंदर जान पड़े (व्यक्ति या स्थान)।
नई बहू ने घर को बहुत बढ़िया सजाया है।ଅର୍ଥ : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು
ଉଦାହରଣ :
ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.
ସମକକ୍ଷ : ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ
ଅନ୍ୟ ଭାଷାରେ ଅନୁବାଦ :