ଅର୍ଥ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು
ଉଦାହରଣ :
ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.
ସମକକ୍ଷ : ಅಲುಗಾಡಿಸಿಸು, ತೂಗಾಡಿಸು, ನಡುಗಿಸು, ಬಳುಕಿಸು
ଅନ୍ୟ ଭାଷାରେ ଅନୁବାଦ :
हिलाने का काम दूसरे से कराना।
आम तुड़वाने के लिए मालिक ने नौकर से पेड़ हिलवाया।