ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಳೆ ଶବ୍ଦର ଅର୍ଥ ଏବଂ ଉଦାହରଣ ।

ಅಳೆ   ನಾಮಪದ

ଅର୍ଥ : ಅಳತೆಯ ಅಥವಾ ಅಳತೆ ಮಾಡುವ ಕ್ರಿಯೆ

ଉଦାହରଣ : ಲೆಕ್ಕಾಧಿಕಾರಿಯು ಭೂಮಿಯನ್ನು ಅಳತೆ ಮಾಡಿದ ಮೇಲೆ ತಮ್ಮ ಕಛೇರಿಗೆ ಹೋದರು.

ସମକକ୍ଷ : ಅಳತೆ ಮಾಡು

ಅಳೆ   ಕ್ರಿಯಾಪದ

ଅର୍ଥ : ಮಾಪನವೊಂದಕ್ಕನುಸಾರವಾಗಿ ಯಾವುದಾದರೊಂದು ವಸ್ತು, ಜಾಗದ ಪರಿಮಾಣವನ್ನು ಗುರುತಿಸುವ ಪ್ರಕ್ರಿಯೆ

ଉଦାହରଣ : ಬಡವರಿಗೆ ಹಂಚಲೆಂದು ಭೂಮಿಯನ್ನು ಅಳೆಯುತ್ತಿದ್ದಾರೆ.


ଅନ୍ୟ ଭାଷାରେ ଅନୁବାଦ :

नापा जाना।

गरीबों को देने के लिए ज़मीन नप चुकी है।
नपना