ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಸಾಧ್ಯವಾದಂತ ଶବ୍ଦର ଅର୍ଥ ଏବଂ ଉଦାହରଣ ।

ಅಸಾಧ್ಯವಾದಂತ   ಗುಣವಾಚಕ

ଅର୍ଥ : ಯಾವುದೇ ವಸ್ತು ಸಂಗತಿಯನ್ನು ಪಳಗಿಸಲು, ಸಡಿಲಿಸಲು, ಅಲುಗಾಡಿಸಲು, ಒಡೆಯಲು ಮುಂತಾದ ಕ್ರಿಯೆಗಳು ಸಾಧ್ಯವಾಗದೇ ಇರುವ ಸ್ಥಿತಿ

ଉଦାହରଣ : ಇಂತಹ ಅಸಾಧ್ಯ ಕೆಲಸವನ್ನು ಒಬ್ಬರಿಂದ ಮಾಡಲಾಗುವುದಿಲ್ಲ.

ସମକକ୍ଷ : ಅಸಾಧ್ಯ, ಅಸಾಧ್ಯವಾದ, ಅಸಾಧ್ಯವಾದಂತಹ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ


ଅନ୍ୟ ଭାଷାରେ ଅନୁବାଦ :

जिसका साधन न हो सके या जो साध्य न हो।

कृपया मुझे दूसरा काम दीजिए,यह काम मेरे लिए असाध्य है।
असाध्य

Not capable of being carried out or put into practice.

Refloating the sunken ship proved impracticable because of its fragility.
A suggested reform that was unfeasible in the prevailing circumstances.
impracticable, infeasible, unfeasible, unworkable

ଅର୍ଥ : ಯಾವುದೋ ಒಂದರ ಬಳಿ ಹೋಗಲು ಅಥವಾ ಬರಲು ಸಾಧ್ಯವಾಗದೆ ಇರುವುದು

ଉଦାହରଣ : ಮೋಹನ್ ಅಸಾಧ್ಯವಾದ ಪರ್ವತವನ್ನು ಹತ್ತಿ ಹೋಗಲು ಪ್ರಯತ್ನ ಪಡುತ್ತಿದ್ದಾನೆ.

ସମକକ୍ଷ : ಅಸಾಧ್ಯವಾದ, ಅಸಾಧ್ಯವಾದಂತಹ


ଅନ୍ୟ ଭାଷାରେ ଅନୁବାଦ :

जिसके पार न जाया जा सके।

मोहन अपारगम्य पर्वत को पार करने की कोशिश कर रहा है।
अगम, अगम्य, अपारगम्य, दुष्पार्य, दुस्तर

Incapable of being passed.

impassable, unpassable

ଅର୍ଥ : ಯಾವುದು ಸಂಭವಿಸುವುದಿಲ್ಲವೋ

ଉଦାହରଣ : ರಾಮನು ಅಸಂಭವದ ಕೆಲಸವನ್ನು ಮಾಡಿ ತೋರಿಸಿದ.

ସମକକ୍ଷ : ಅಶಕ್ಯವಾದ, ಅಶಕ್ಯವಾದಂತ, ಅಶಕ್ಯವಾದಂತಹ, ಅಸಂಭವ, ಅಸಂಭವವಾದ, ಅಸಂಭವವಾದಂತ, ಅಸಂಭವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಧ್ಯವಾದ, ಅಸಾಧ್ಯವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಆಗದ, ಆಗದಂತ, ಆಗದಂತಹ, ಮಾಡಲಾಗದ, ಮಾಡಲಾಗದಂತ, ಮಾಡಲಾಗದಂತಹ, ಸಾಧ್ಯವಿಲ್ಲದ, ಸಾಧ್ಯವಿಲ್ಲದಂತ, ಸಾಧ್ಯವಿಲ್ಲದಂತಹ, ಸುಲಭವಲ್ಲದ, ಸುಲಭವಲ್ಲದಂತ, ಸುಲಭವಲ್ಲದಂತಹ


ଅନ୍ୟ ଭାଷାରେ ଅନୁବାଦ :

Not capable of occurring or being accomplished or dealt with.

An impossible dream.
An impossible situation.
impossible