ଅର୍ଥ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ
ଉଦାହରଣ :
ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.
ସମକକ୍ଷ : ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಹಣೆ, ನಿರ್ವಾಹ, ನೆರವೇರಿಸುವಿಕೆ
ଅନ୍ୟ ଭାଷାରେ ଅନୁବାଦ :