ଅର୍ଥ : ವರ್ಷ, ಮಾಸ ಮೊದಲಾದವುಗಳು ಆರಂಭವಾಗುವುದು
ଉଦାହରଣ :
ಮಹಾರಾಷ್ಟ್ರದಲ್ಲಿ ಗಾಳೀಪಟದ ಹಬ್ಬವಂತು ಹೊಸ ಮಳೆ ಆರಂಭವಾಗುತ್ತದೆ.
ସମକକ୍ଷ : ಆರಂಭಿಸು, ಪ್ರಾರಂಭವಾಗು
ଅନ୍ୟ ଭାଷାରେ ଅନୁବାଦ :
ଅର୍ଥ : ಯಧಾರ್ಥವಾಗಿ ಸಿದ್ಧಿಯಾಗುವುದು
ଉଦାହରଣ :
ಜೋತಿಷಿಗಳು ಹೇಳಿದ ಮಾತುಗಳು ನನ್ನ ಜೀವನದಲ್ಲಿ ಆಗುತ್ತಿದೆ.
ସମକକ୍ଷ : ಸಂಭವಿಸು
ଅନ୍ୟ ଭାଷାରେ ଅନୁବାଦ :
यथार्थ सिद्ध होना।
ज्योतिषी की बताई हुई बात मेरे जीवन में चरितार्थ हुई।Come to pass.
What is happening?.ଅର୍ଥ : ರೂಪವನ್ನು ನೀಡುವುದು
ଉଦାହରଣ :
ಮಂದಿರ ಸಿದ್ಧವಾಗಿದೆ.
ସମକକ୍ଷ : ತಯಾರಿ ಮಾಡು, ಸಿದ್ಧವಾಗು
ଅନ୍ୟ ଭାଷାରେ ଅନୁବାଦ :
ଅର୍ଥ : ಪ್ರಯೋಗ ಮತ್ತು ವ್ಯವಹಾರದ ದೃಷ್ಟಿಯಿಂದ ಮಾಡುವ ಕ್ರಿಯೆಯ ಅಕರ್ಮಕ ರೂಪದ ಕೆಲಸವನ್ನು ನೀಡುವುಂತಹ ತುಂಬಾ ಪ್ರಚಲಿತ ಮತ್ತು ಪ್ರಸಿದ್ಧವಾದ ಕ್ರಿಯೆ
ଉଦାହରଣ :
ಯಾವುದಾದರೂ ಕೆಲಸವನ್ನು ಮಾಡುವುದರಿಂದ ಈ ಕೆಲಸ ಆಗುತ್ತದೆ.
ଅନ୍ୟ ଭାଷାରେ ଅନୁବାଦ :
प्रयोग और व्यवहार की दृष्टि से करना क्रिया के अकर्मक रूप का काम देने वाली एक बहुत प्रचलित और प्रसिद्ध क्रिया।
किसी भी काम को करने से वह काम होता है।Happen, occur, take place.
I lost my wallet; this was during the visit to my parents' house.ଅର୍ଥ : ಸಂಬಂಧ ಅಥವಾ ಬಾಂಧವ್ಯದಲ್ಲಿ ಏನಾದರೂ ಆಗುವುದು
ଉଦାହରଣ :
ಮನೋಜ್ ಅವರು ಸಂಬಂಧದಲ್ಲಿ ನನಗೆ ಚಿಕ್ಕಪ್ಪ ಆಗುತ್ತಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಪದವಿ, ಸ್ಥಾನ ಮುಂತಾದವುಗಳ ವರೆಗೂ ತಲುಪುವ ಪ್ರಕ್ರಿಯೆ
ଉଦାହରଣ :
ವಿನೋದ್ ತರಹ ಇಂದು ನಾನು ಕೂಡ ಕಲೆಕ್ಟರ್ ಪದವಿಗೆ ಬಂದು ತಲುಪಿದ್ದೇನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದರ ಬಗೆಗೆ ಅನುಭವವಾಗುವ ಪ್ರಕ್ರಿಯೆ
ଉଦାହରଣ :
ನನಗೆ ತುಂಬಾ ಚಳಿಯಾಗುತ್ತಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ವರ್ತಮಾನದ ಸ್ಥಿತಿಯಲ್ಲಿ ಅಂತರ ತರುವ ಅಥವಾ ಮೇಲು-ಕೀಳು ಬೇದ ಮಾಡುವ ಪ್ರಕ್ರಿಯೆ
ଉଦାହରଣ :
ಸಂಬಳ ಹೆಚ್ಚಾಗಿರುವುದರಿಂದ ನನ್ನ ಜೀವನದಲ್ಲಿ ಯಾವುದೇ ಸುಧಾರಣೆ ತರುವುದಿಲ್ಲ.
ସମକକ୍ଷ : ತರು
ଅନ୍ୟ ଭାଷାରେ ଅନୁବାଦ :
ଅର୍ଥ : ಬಟ್ಟೆ, ಒಡವೆ ಮೊದಲಾದವುಗಳನ್ನು ಶರೀರಕ್ಕೆ ಸರಿಯಾಗಿ ಕೂರುವುದು
ଉଦାହରଣ :
ಇಷ್ಟು ಚಿಕ್ಕದಾದ ಬಟ್ಟೆ ನನಗೆ ಆಗುವುದಿಲ್ಲ.
ସମକକ୍ଷ : ಸರಿಯಾಗು
ଅନ୍ୟ ଭାଷାରେ ଅନୁବାଦ :
ଅର୍ଥ : ಘಟನೆಯ ರೂಪದಲ್ಲಿ ಆಗುವುದು
ଉଦାହରଣ :
ಈ ದುರ್ಗಟನೆಯು ನನ್ನ ಕಣ್ಣ ಮುಂದೆಯೇ ಸಂಭವಿಸಿತು.
ସମକକ୍ଷ : ಆದ, ಸಂಭವಿಸಿದ, ಸಂಭವಿಸು
ଅନ୍ୟ ଭାଷାରେ ଅନୁବାଦ :
Come to pass.
What is happening?.