ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆಚಮನ ಮಾಡು ଶବ୍ଦର ଅର୍ଥ ଏବଂ ଉଦାହରଣ ।

ಆಚಮನ ಮಾಡು   ಕ್ರಿಯಾಪದ

ଅର୍ଥ : ಊಟದ ನಂತರ ಕೈ-ಬಾಯಿ ತೊಳೆವುದು ನಂತರ ಬಾಯಿ ಮುಕ್ಕಳಿಸುವ ಪ್ರಕ್ರಿಯೆ

ଉଦାହରଣ : ಅವನು ಊಟದ ನಂತರ ಚೆನ್ನಾಗಿ ಬಾಯಿ ಮುಕ್ಕಳಿಸುತ್ತಾರೆ.

ସମକକ୍ଷ : ಬಾಯಿ ಮುಕ್ಕಳಿಸು


ଅନ୍ୟ ଭାଷାରେ ଅନୁବାଦ :

भोजन के बाद हाथ-मुँह धोना और कुल्ला करना।

वह भोजन के बाद अच्छी तरह से अचवती है।
अँचवना, अचवन करना, अचवना

ଅର୍ଥ : ಪೂಜೆಯ ಮುಂಚೆ ಶುದ್ಧಿಯ ಸಲುವಾಗಿ ಬಲಗೈಯಲ್ಲಿ ನೀರು ತೆಗೆದುಕೊಂಡು ಮಂತ್ರ ಹೇಳುತ್ತಾ ಕುಡಿಯುವ ಕ್ರಿಯೆ

ଉଦାହରଣ : ಪಂಡಿತರು ಪೂಜೆ ಮಾಡುತ್ತಿರುವ ಸಮಯದಲ್ಲಿ ಅನೇಕ ಬಾರಿ ಆಚಮನ ಮಾಡಿದರು.


ଅନ୍ୟ ଭାଷାରେ ଅନୁବାଦ :

पूजा या धर्म-संबंधी कर्म में दाहिने हाथ में थोड़ा-सा जल लेकर मंत्र पढ़ते हुए पीना।

पंडित जी पूजा करते समय कई बार आचमन करवाते हैं।
अंचवना, अचवना, आचमन करना, आचवन करना

ଅର୍ଥ : ಭೋಜನ ಮಾಡಿದ ನಂತರ ಕೈ, ಬಾಯಿ ತೊಳೆದು ಮತ್ತು ಬಾಯಿ ಮುಕ್ಕಳಿಸುವ ಪ್ರಕ್ರಿಯೆ

ଉଦାହରଣ : ಅಮ್ಮ ಮಗುವಿಗೆ ಬಾಯಿ ಮುಕ್ಕಳಿಸುವಂತೆ ಮಾಡುತ್ತಿದ್ದಾರೆ.

ସମକକ୍ଷ : ಬಾಯಿ ಮುಕ್ಕಳಿಸುವಂತೆ ಮಾಡಿಸು, ಮುಕ್ಕಳಿಸುವಂತೆ ಮಾಡು


ଅନ୍ୟ ଭାଷାରେ ଅନୁବାଦ :

भोजन के बाद हाथ मुँह धुलवाना और कुल्ली कराना।

माँ बच्चे को अचवा रही है।
अँचवाना, अंचवाना, अचवाना, अचाना