ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಬೇರೊಬ್ಬರ ಮಗುವಿಗೆ ತನ್ನ ಎದೆಯ ಹಾಲನ್ನು ಉಣಿಸಿ ಅಥವಾ ಅದರ ಪಾಲನೆ-ಪೋಷಣೆ ಮಾಡುವಂತಹ ಸ್ತ್ರೀ
ଉଦାହରଣ : ತಾಯಿ ಮರಣದ ನಂತರ ಶಾಮನು ಒಬ್ಬ ದಾದಿಸಾಕುತಾಯಿಯ ಮಡಿಲಿನಲ್ಲಿ ಬೆಳೆದನು.
ସମକକ୍ଷ : ದಾದಿ, ದಾಯಿ, ಸಾಕುತಾಯಿ, ಸೇವಕಿ
ଅନ୍ୟ ଭାଷାରେ ଅନୁବାଦ :हिन्दी English
दूसरे के बच्चे को अपना दूध पिलाने या उसकी देख-रेख करने वाली स्त्री।
A woman hired to suckle a child of someone else.
ଅର୍ଥ : ಮಕ್ಕಳನ್ನು ನೋಡಿಕೊಳ್ಳಲು ಕೆಲಸಕ್ಕೆ ನೇವಿಸಿಕೊಂಡಿರುವ ಆಯಾ
ଉଦାହରଣ : ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲ್ಲು ನಾನು ದಾದಿಯನ್ನು ನೇಮಿಸಿದೆನು
ସମକକ୍ଷ : ದಾದಿ
बच्चे की देखभाल करने व खेलाने वाली दासी।
A woman who is the custodian of children.
ସଂସ୍ଥାପନ କରନ୍ତୁ