ଅର୍ଥ : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ
ଉଦାହରଣ :
ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.
ସମକକ୍ଷ : ಅನ್ನದಾತ, ಕೃಷಿಕ, ನೇಗಿಲು ಹಿಡದವ, ಬೇಸಾಯಗಾರ, ರೈತ, ವ್ಯವಸಾಯಗಾರ
ଅନ୍ୟ ଭାଷାରେ ଅନୁବାଦ :
ଅର୍ଥ : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ
ଉଦାହରଣ :
ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.
ସମକକ୍ଷ : ಒಕ್ಕಲಿಗ, ಕಳೆಕೀಳುವವ, ಕೃಷಿಕ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ
ଅନ୍ୟ ଭାଷାରେ ଅନୁବାଦ :