ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆಶ್ರಯಾರ್ಥಿ ଶବ୍ଦର ଅର୍ଥ ଏବଂ ଉଦାହରଣ ।

ಆಶ್ರಯಾರ್ಥಿ   ನಾಮಪದ

ଅର୍ଥ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

ଉଦାହରଣ : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

ସମକକ୍ଷ : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ


ଅନ୍ୟ ଭାଷାରେ ଅନୁବାଦ :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ಆಶ್ರಯಾರ್ಥಿ   ಗುಣವಾಚಕ

ଅର୍ଥ : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ

ଉଦାହରଣ : ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.

ସମକକ୍ଷ : ಆಶ್ರಯವನ್ನು ಇಚ್ಚಿಸುವವ, ಆಶ್ರಿತ


ଅନ୍ୟ ଭାଷାରେ ଅନୁବାଦ :

अपने भरण-पोषण आदि के लिए किसी दूसरे व्यक्ति के भरोसे पर रहने वाला।

आश्रयदाता की मृत्यु की सूचना पाकर आश्रित व्यक्ति विकल हो उठा।
आश्रित, आसरैत