ଅର୍ଥ : ಕಲ್ಲು, ಮರ ಮೊದಲಾದವುಗಳಿಂದ ಮಾಡಿರುವ ಗೋಲಾಕಾರದ, ಚೌಕಾಕಾರದ ಉದ್ದನೆಯ ತುಂಡು ಅಥವಾ ಈ ಆಕಾರದ ಯಾವುದಾದರು ವಸ್ತು
ଉଦାହରଣ :
ಕಂಬದಲ್ಲಿಯೇ ಭಗಂವತ ನರಸಿಂಹ ಪ್ರಕಟವಾದದ್ದು.
ଅନ୍ୟ ଭାଷାରେ ଅନୁବାଦ :
ଅର୍ଥ : ಮನೆ ಮುಂತಾದವುಗಳನ್ನು ಕಟ್ಟುವ ಸಮಯದಲ್ಲಿ ಮುಖ್ಯವಾದ ಭಾಗದಲ್ಲಿ ಗೋಡೆಯನ್ನು ಎಬ್ಬಿಸುವುದಕ್ಕಾಗಿ ನೆಲವನ್ನು ಅಗೆಯುವ ಮತ್ತು ಅಗೆದ ಜಾಗದಲ್ಲಿ ಗೋಡೆಗಳನ್ನು ಕಟ್ಟಲು ಆರಂಭಿಸಿ ಕಟ್ಟಲಾಗುತ್ತದೆ
ଉଦାହରଣ :
ಗಟ್ಟಿಯಾದ ತಳಹದಿಯ ಆಧಾರದ ಮೇಲೆ ಬಹುಮಾಹಡಿಗಳ ಕಟ್ಟಡವನ್ನು ನಿರ್ಮಿಸಲು ಸಾಧ್ಯ.
ସମକକ୍ଷ : ಅಡಿಗಲ್ಲು, ಅವಲಂಬನೆ, ಆಧಾರ, ತಳಹದಿ, ಪಾಯಾ, ಮೂಲ
ଅନ୍ୟ ଭାଷାରେ ଅନୁବାଦ :
Lowest support of a structure.
It was built on a base of solid rock.ଅର୍ଥ : ರಕ್ಷಣನೆಯನ್ನು ಒದಗಿಸಬಲ್ಲ ಸ್ಥಳ ಅಥವಾ ಪ್ರದೇಶ
ଉଦାହରଣ :
ನೆರೆಹಾವಳಿಯಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರ ಆಶ್ರಯ ನೀಡುತ್ತಿದೆ.
ସମକକ୍ଷ : ಆಶ್ರಯ
ଅନ୍ୟ ଭାଷାରେ ଅନୁବାଦ :