ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಈಶ ଶବ୍ଦର ଅର୍ଥ ଏବଂ ଉଦାହରଣ ।

ಈಶ   ನಾಮಪದ

ଅର୍ଥ : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ

ଉଦାହରଣ : ಗಾಂಧೀಜಿಯವರು ನನಗೆ ದೇವರು.

ସମକକ୍ଷ : ಅನಾಥ ರಕ್ಷಕ, ಈಶ್ವರ, ಒಡೆಯ, ಕರ್ತಾರ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಬ್ರಹ್ಮ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ, ಸ್ವಾಮಿ


ଅନ୍ୟ ଭାଷାରେ ଅନୁବାଦ :

वह व्यक्ति जो अपनी अच्छाइयों के कारण दूसरों को भगवान जैसा लगे।

गाँधीजी मेरे लिए भगवान हैं।
ईश्वर, भगवान, भगवान्

A man of such superior qualities that he seems like a deity to other people.

He was a god among men.
god

ଅର୍ଥ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

ଉଦାହରଣ : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

ସମକକ୍ଷ : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ


ଅନ୍ୟ ଭାଷାରେ ଅନୁବାଦ :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex