ଅର୍ଥ : ಜಗಿದು ತಿಂದಿರುವ ಎಲೆ ಅಡಿಗೆ ಮುಂತಾದವುಗಳ ಉಗಿದಿರುವ ರಸ
ଉଦାହରଣ :
ತಾತನ ಅಂಗಿಯ ಮೇಲೆ ಅಲ್ಲಲ್ಲಿ ಉಗಿದಿದ್ದ ಗುರುತು ಕಾಣಿಸುತ್ತಿತ್ತು.
ସମକକ୍ଷ : ಉಗಿಯುವುದು
ଅନ୍ୟ ଭାଷାରେ ଅନୁବାଦ :
Saliva colored brown by tobacco (snuff or chewing tobacco).
tobacco juiceଅର୍ଥ : ಬಾಯಿಯಿಂದ ಬರುವ ಬಿಳಿಯಾದ, ಗಾಢವಾದ ರಸ
ଉଦାହରଣ :
ಅವನ ಬಾಯಿಯಿಂದ ಉಗುಳಿನ ಜೊತೆ ರಕ್ತವು ಕೂಡ ಬರುತ್ತಿದೆ
ଅନ୍ୟ ଭାଷାରେ ଅନୁବାଦ :
ଅର୍ଥ : ಬಾಯಿಯಿಂದ ಉಗಿ ಅಥವಾ ಬಾಯಿಯಲ್ಲಿ ಇಟ್ಟುಕೊಂಡಿರುವ ವಸ್ತುವನ್ನು ಹೊರಗೆ ಹಾಕುವ ಪ್ರಕ್ರಿಯೆ
ଉଦାହରଣ :
ಅವನು ವಿಳೆದೆಲೆಯನ್ನು ಹಾಕಿಕೊಂಡು ನನ್ನ ಕುರ್ತಾ ಮೇಲೆ ಉಗಿದುಬಿಟ್ಟು.
ସମକକ୍ଷ : ಉಗಿ
ଅନ୍ୟ ଭାଷାରେ ଅନୁବାଦ :
ଅର୍ଥ : ಹೊಟ್ಟೆಯೊಳಗೆ ಹೋಗಿರುವ ವಸ್ತುಗಳನ್ನು ಬಾಯಿಯಿಂದ ಹೊರಗೆ ಹಾಕುವುದು
ଉଦାହରଣ :
ಮೋಹನನು ಏಕೆ ವಾಂತಿ ಮಾಡುತ್ತಿದ್ದಾನೆ ಗೊತ್ತಿಲ್ಲ.
ସମକକ୍ଷ : ಉಗುಳಿಸು, ವಾಂತಿಮಾಡಿಸು, ವಾಂತಿಮಾಡು
ଅନ୍ୟ ଭାଷାରେ ଅନୁବାଦ :
Eject the contents of the stomach through the mouth.
After drinking too much, the students vomited.