ଅର୍ଥ : ತೊದಲು ಮಾತನಾಡುವ ಅವಸ್ಥೆ
ଉଦାହରଣ :
ಪುಟ್ಟ ಮಕ್ಕಳ ತೊದಲು ಮಾತು ಕೇಳಲು ತುಂಬಾ ಚನ್ನಾಗಿರುವುದು.
ସମକକ୍ଷ : ಗೊಜಗೊಜ, ತೊದಲು ನುಡಿ, ತೊದಲು ಮಾತು
ଅନ୍ୟ ଭାଷାରେ ଅନୁବାଦ :
ଅର୍ଥ : ಶಬ್ಧವನ್ನು ಸರಿಯಾದ ರೀತಿಯಲ್ಲಿ ಉಚ್ಚಾರಣೆ ಮಾಡಲಾಗದ ಕಾರಣ ಮಾತಿನ ಮಧ್ಯ-ಮಧ್ಯ ಕೆಲವು ಶಬ್ಧಗಳು ನಿಲ್ಲಿಸಿ-ನಿಲ್ಲಿಸಿ ಮಾತನಾಡುವುದು
ଉଦାହରଣ :
ಮತೇಶನು ಸ್ವಲ್ಪ ತೊದಲುತ್ತಾನೆ.
ସମକକ୍ଷ : ಗುಕ್ಕಿ ಮಾತಾಡು, ತೊದಲು
ଅନ୍ୟ ଭାଷାରେ ଅନୁବାଦ :